Versions
KNV ಆದರೆ ನೀನು ದುಷ್ಟನ ನ್ಯಾಯವನ್ನು ಪೂರೈಸಿದಿ; ನ್ಯಾಯವೂ ತೀರ್ಪೂ ನಿನ್ನನ್ನು ಹಿಡಿಯುವವು.
ERVKN ಯೋಬನೇ, ಈಗಲಾದರೋ ನೀನು ದೋಷಿಯೆಂದು ನಿರ್ಣಯಿಸಲ್ಪಟ್ಟಿರುವೆ; ದುಷ್ಟನಂತೆ ದಂಡಿಸಲ್ಪಟ್ಟಿರುವೆ.
IRVKN ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ,
ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ.