Versions
KNV ನನಗೋಸ್ಕರ ಸ್ವಲ್ಪ ತಾಳಿ ಕೋ; ಆಗ ನಿನಗೆ ಪ್ರಕಟಮಾಡುವೆನು; ಯಾಕಂದರೆ ದೇವರ ಪರವಾಗಿ ಇನ್ನೂ ಮಾತುಗಳುಂಟು.
ERVKN “ಯೋಬನೇ, ಇನ್ನು ಸ್ವಲ್ಪಹೊತ್ತು ನನ್ನೊಂದಿಗೆ ತಾಳ್ಮೆಯಿಂದಿರು. ದೇವರ ಪರವಾಗಿ ಹೇಳಬೇಕಾಗಿರುವ ಇನ್ನೂ ಕೆಲವು ಮಾತುಗಳಿವೆ.
IRVKN “ಸ್ವಲ್ಪ ತಾಳು, ನಾನು ತಿಳಿಸುತ್ತೇನೆ,
ದೇವರ ಪರವಾಗಿ ಹೇಳತಕ್ಕ ಮಾತುಗಳು ಇನ್ನೂ ಕೆಲವು ಉಂಟು.