Versions
KNV ದುಷ್ಟತನಕ್ಕೆ ತಿರುಗದ ಹಾಗೆ ಎಚ್ಚರವಾಗಿರು. ಕಷ್ಟಕ್ಕಿಂತ ಇದನ್ನೇ ನೀನು ಆದುಕೊಂಡಿ.
ERVKN ಯೋಬನೇ, ನೀನು ಬಹಳ ಸಂಕಟಪಟ್ಟಿರುವೆ. ಆದ್ದರಿಂದ ಕೆಡುಕನ್ನು ಆರಿಸಿಕೊಳ್ಳಬೇಡ; ತಪ್ಪು ಮಾಡದಂತೆ ಎಚ್ಚರಿಕೆಯಾಗಿರು.
IRVKN ಎಚ್ಚರಿಕೆಯಾಗಿರು, ಅಧರ್ಮದ ಕಡೆಗೆ ಕಾಲಿಡಬೇಡ.
ಕಷ್ಟವನ್ನು ಅನುಭವಿಸಲೊಲ್ಲದೆ ಅಧರ್ಮವನ್ನೇ ಆರಿಸಿಕೊಂಡಿದ್ದಿ.