Versions
KNV ಮೋಡದ ವಿಸ್ತೀರ್ಣತೆಯನ್ನೂ ಆತನ ಗುಡಾರದ ಶಬ್ಧವನ್ನೂ ತಿಳುಕೊಳ್ಳುವವನಾರು?
ERVKN ದೇವರು ಮೋಡಗಳನ್ನು ಹರಡುವ ಬಗೆಯನ್ನಾಗಲಿ ಆಕಾಶದಲ್ಲಿ ಗುಡುಗು ಗರ್ಜಿಸುವ ಬಗೆಯನ್ನಾಗಲಿ ಯಾವನೂ ಅರ್ಥಮಾಡಿಕೊಳ್ಳಲಾರನು.
IRVKN ಆಹಾ, ಮೇಘಗಳ ಹರಡುವಿಕೆಯನ್ನೂ,
ಆತನ ಗುಡಾರದಲ್ಲಿನ ಗರ್ಜನೆಗಳನ್ನೂ ಯಾರು ಗ್ರಹಿಸಬಲ್ಲರು?