Versions
KNV ನಿಜ ವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದವನು ನಿನ್ನ ಬಳಿಯಲ್ಲಿದ್ದಾನೆ.
ERVKN ಯೋಬನೇ, ನಾನು ಹೇಳುವ ಪ್ರತಿಯೊಂದು ಮಾತೂ ಸತ್ಯ. ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ.
IRVKN ನನ್ನ ಮಾತುಗಳು ಸುಳ್ಳಲ್ಲವೆಂಬುದು ನಿಶ್ಚಯ,
ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ.