Versions
KNV ಇಗೋ, ದೇವರು ಬಲಿಷ್ಠನಾಗಿದ್ದು ಯಾರನ್ನೂ ತಿರಸ್ಕಾರ ಮಾಡುವದಿಲ್ಲ.
ERVKN “ದೇವರು ಮಹಾಶಕ್ತಿಶಾಲಿಯಾಗಿದ್ದರೂ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ಮಹಾಬಲಶಾಲಿಯೂ ಹೌದು, ಮಹಾ ಜ್ಞಾನಿಯೂ ಹೌದು!
IRVKN ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ,
ಆತನ ಬುದ್ಧಿ ಸಾಮರ್ಥ್ಯವು ಅಪಾರವಾಗಿದೆ.