Versions
KNV ದೇವರು ಅವುಗಳಿಗೆ ಅಪ್ಪಣೆ ಕೊಡುವದನ್ನೂ ಆತನ ಮೇಘದ ಬೆಳಕು ಹೊಳೆಯುವದನ್ನೂ ನೀನು ತಿಳು ಕೊಳ್ಳುತ್ತೀಯೋ?
ERVKN ಯೋಬನೇ, ದೇವರು ಮೋಡಗಳನ್ನು ಹೇಗೆ ಹತೋಟಿಯಲ್ಲಿಡುತ್ತಾನೆಂಬುದು ನಿನಗೆ ಗೊತ್ತಿದೆಯೋ? ದೇವರು ಸಿಡಿಲನ್ನು ಹೇಗೆ ಹೊಳೆಯ ಮಾಡುತ್ತಾನೆಂಬುದು ನಿನಗೆ ಗೊತ್ತಿದೆಯೋ?
IRVKN ದೇವರು ಇವುಗಳನ್ನು ನಿಯಂತ್ರಿಸಿ,
ತನ್ನ ಮೇಘದ ಸಿಡಿಲು ಹೊಳೆಯ ಮಾಡುವ ರೀತಿ ನಿನಗೆ ಗೊತ್ತಿದೆಯೋ?