Versions
KNV ಎರಕ ಹೊಯ್ದ ಕನ್ನಡಿಯ ಹಾಗೆ ಬಲವಾಗಿರುವ ಆಕಾಶವನ್ನು ಆತನ ಸಂಗಡ ಮಂಡಲವಾಗಿ ನೀನು ವಿಸ್ತರಿಸಿದ್ದೀಯೋ?
ERVKN ಯೋಬನೇ, ಆಕಾಶಮಂಡಲವನ್ನು ಹರಡುವುದಕ್ಕಾಗಲಿ ಅದಕ್ಕೆ ಕಂಚಿನ ದರ್ಪಣದಂತೆ ಮೆರಗು ನೀಡುವುದಕ್ಕಾಗಲಿ ನೀನು ದೇವರಿಗೆ ಸಹಾಯಮಾಡಬಲ್ಲೆಯಾ?
IRVKN ತಗಡು ಬಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ
ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ?