Versions
KNV ಅದರ ತರುವಾಯ ಶಬ್ದವು ಗರ್ಜಿಸುತ್ತದೆ; ತನ್ನ ಮಹತ್ತಿನ ಶಬ್ದದಿಂದ ಗುಡುಗುತ್ತಾನೆ. ಆತನ ಶಬ್ದ ಕೇಳಲ್ಪಡುವಾಗ ಅವು ಗಳನ್ನು ಹಿಂದೆಗೆಯುವದಿಲ್ಲ.
ERVKN ಸಿಡಿಲು ಪ್ರಕಾಶಿಸಿದ ನಂತರ ದೇವರ ಗರ್ಜನೆಯು ಕೇಳಿಬರುವುದು. ಆತನು ತನ್ನ ಆಶ್ಚರ್ಯಕರವಾದ ಧ್ವನಿಯಿಂದ ಗುಡುಗುಟ್ಟುವನು! ಸಿಡಿಲು ಪ್ರಕಾಶಿಸುವಾಗ ಆತನ ಧ್ವನಿಯು ಗುಡುಗುಟ್ಟುವುದು!
IRVKN ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು,
ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು.
ಆ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವುದಿಲ್ಲ.