Versions
KNV ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿ ಇದ್ದಿ? ನಿನಗೆ ಗ್ರಹಿಕೆ ಇದ್ದರೆ ತಿಳಿಯಪಡಿಸು.
ERVKN “ಯೋಬನೇ, ನಾನು ಭೂಮಿಗೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದೆ? ನೀನು ಬಹು ಜಾಣನಾಗಿದ್ದರೆ ನನಗೆ ಉತ್ತರಕೊಡು.
IRVKN ನಾನು ಲೋಕಕ್ಕೆ ಅಸ್ತಿವಾರ ಹಾಕಿದಾಗ ನೀನು ಎಲ್ಲಿದ್ದಿ?
ನೀನು ಜ್ಞಾನಿಯಾಗಿದ್ದರೆ ಹೇಳು.