Bible Versions
Bible Books

Job 39:21 (AKJV) American King James Version

Versions

KNV   ಅದು ತಗ್ಗಿನಲ್ಲಿ ಕೆರೆಯುತ್ತದೆ; ತನ್ನ ಶಕ್ತಿಯಲ್ಲಿ ಸಂತೋಷಿಸುತ್ತದೆ; ಯುದ್ಧಸನ್ನದ್ಧರ ಎದು ರಾಗಿ ಹೊರಡುತ್ತದೆ.
ERVKN   ಕುದುರೆಯು ತನಗಿರುವ ಬಾಹುಬಲದಲ್ಲಿ ಸಂತೋಷಪಡುತ್ತದೆ; ತನ್ನ ಪಾದದಿಂದ ನೆಲವನ್ನು ಕೆರೆಯುತ್ತದೆ. ಯುದ್ಧಕ್ಕೆ ವೇಗವಾಗಿ ಓಡುತ್ತಾ ಹೋಗುವುದು.
IRVKN   ಅದು ತಗ್ಗಿನ ನೆಲವನ್ನು ಕೆರೆದು ತನ್ನ ಬಲಕ್ಕೆ ಹಿಗ್ಗಿ,
ಸನ್ನದ್ಧವಾಗಿರುವ ಸೈನ್ಯವನ್ನು ಎದುರಿಸಲು ಹೋಗುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us