Bible Versions
Bible Books

Job 40:12 (AKJV) American King James Version

Versions

KNV   ಗರ್ವಿಷ್ಟರನ್ನೆಲ್ಲಾ ನೋಡಿ ತಗ್ಗಿಸಿಬಿಡು; ದುಷ್ಟರನ್ನು ಅವರ ಸ್ಥಳದಲ್ಲಿ ತುಳಿದುಬಿಡು.
ERVKN   ಗರ್ವಿಷ್ಠರ ಕಡೆಗೆ ನೋಡಿ ಅವರನ್ನು ದೀನರನ್ನಾಗಿ ಮಾಡು. ದುಷ್ಟರನ್ನು ಅವರು ನಿಂತಿರುವಲ್ಲಿಯೇ ಜಜ್ಜಿಹಾಕು.
IRVKN   ಪ್ರತಿಯೊಬ್ಬ ಗರ್ವಿಷ್ಠನ ಮೇಲೆ ಕಣ್ಣಿಟ್ಟು ಕುಗ್ಗಿಸಿ,
ದುಷ್ಟರನ್ನು ತಟ್ಟನೆ ಕೆಡವಿಬಿಡು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us