Bible Versions
Bible Books

Job 40:16 (AKJV) American King James Version

Versions

KNV   ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು.
ERVKN   ಅದರ ದೇಹದಲ್ಲಿ ಬಹಳ ಶಕ್ತಿಯಿದೆ. ಅದರ ಹೊಟ್ಟೆಯಲ್ಲಿರುವ ಮಾಂಸಖಂಡಗಳು ಬಹು ಶಕ್ತಿಯುತವಾಗಿವೆ.
IRVKN   ಇಗೋ, ಅದರ ಬಲವು ಸೊಂಟದಲ್ಲಿಯೂ,
ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us