Bible Versions
Bible Books

Job 40:8 (AKJV) American King James Version

Versions

KNV   ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?
ERVKN   “ಯೋಬನೇ, ನನ್ನ ನೀತಿಯನ್ನು ಖಂಡಿಸುವಿಯಾ? ನಿನ್ನನ್ನು ನಿರಪರಾಧಿಯೆಂದು ನಿರೂಪಿಸಲು ನನ್ನನ್ನು ದೋಷಿಯೆಂದು ಪರಿಗಣಿಸುವೆಯಾ?
IRVKN   ನನ್ನ ನೀತಿಯನ್ನು ಖಂಡಿಸಿಬಿಡುವಿಯಾ?
ನಿನ್ನ ನ್ಯಾಯವನ್ನು ಸ್ಥಾಪಿಸಿಕೊಳ್ಳಲಿಕ್ಕೆ ನನ್ನನ್ನು ಕೆಟ್ಟವನೆಂದು ನಿರ್ಣಯಿಸುವೆಯೋ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us