Versions
KNV ನಾನು ತಿರುಗಿ ಕೊಡುವ ಹಾಗೆ ಮೊದಲು ನನಗೆ ಕೊಟ್ಟವನಾರು? ಆಕಾಶದ ಕೆಳಗೆ ಇರುವಂಥದೆಲ್ಲಾ ನನ್ನದೇ.
ERVKN ನಾನು ಯಾರಿಗೂ ಯಾವ ಸಾಲವನ್ನೂ ತೀರಿಸಬೇಕಿಲ್ಲ. ಆಕಾಶಮಂಡಲದ ಕೆಳಗಿರುವ ಸಮಸ್ತವೂ ನನ್ನದೇ.
IRVKN ನಾನು ಸಾಲ ತೀರಿಸಬೇಕಾದರೆ ಮೊದಲು ಅದನ್ನು ನನಗೆ ಕೊಟ್ಟವರು ಯಾರು?
ಆಕಾಶಮಂಡಲದ ಕೆಳಗಿರುವ ಸರ್ವಸ್ವವೂ ನನ್ನದೇ.