Bible Versions
Bible Books

Job 42:11 (AKJV) American King James Version

Versions

KNV   ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು.
ERVKN   ಯೋಬನ ಸಹೋದರ ಸಹೋದರಿಯರೂ ಅವನ ಪರಿಚಯಸ್ಥರೂ ಅವನ ಮನೆಗೆ ಬಂದರು; ಅವನೊಂದಿಗೆ ಊಟ ಮಾಡಿದರು; ಯೆಹೋವನು ಅವನಿಗೆ ಬಹಳ ಕಷ್ಟವನ್ನು ಬರಮಾಡಿದ್ದರಿಂದ ಅವರು ಮರುಕದಿಂದ ಅವನನ್ನು ಸಂತೈಸಿದರು. ಪ್ರತಿಯೊಬ್ಬರು ಯೋಬನಿಗೆ ಒಂದು ಬೆಳ್ಳಿಯ ನಾಣ್ಯವನ್ನೂ ಒಂದು ಚಿನ್ನದ ಉಂಗುರವನ್ನೂ ಕೊಟ್ಟರು.
IRVKN   ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us