Bible Versions
Bible Books

Job 7:11 (AKJV) American King James Version

Versions

KNV   ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
ERVKN   “ಆದ್ದರಿಂದ ನಾನು ಮೌನವಾಗಿರುವುದಿಲ್ಲ! ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರುಹೇಳುವೆನು.
IRVKN   ನಾನಂತೂ ಬಾಯಿಮುಚ್ಚುವುದಿಲ್ಲ;
ಆತ್ಮವೇದನೆಯಿಂದ ಮಾತನಾಡುವೆನು,
ಮನೋವ್ಯಥೆಯಿಂದ ಪ್ರಲಾಪಿಸುವೆನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us