Bible Versions
Bible Books

Joel 2:20 (AKJV) American King James Version

Versions

KNV   ಆದರೆ ಉತ್ತರ ದಿಕ್ಕಿನ ಸೈನ್ಯವನ್ನು ನಿಮಗೆ ದೂರಮಾಡಿ ಅವನನ್ನು ಒಣ ಭೂಮಿಗೂ ಅರಣ್ಯಕ್ಕೂ ಅವನ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ ಅವನ ಹಿಂಭಾಗವನ್ನು ಪಶ್ಚಿಮ ಸಮು ದ್ರಕ್ಕೂ ಓಡಿಸಿ ಬಿಡುವೆನು; ಅವನ ದುರ್ವಾಸನೆಯು ಏರುವದು; ಅವನ ನಾತವು ಏರುವದು; ಅವನು ದೊಡ್ಡದಾದವುಗಳನ್ನು ಮಾಡಿದ್ದಾನೆ.
ERVKN   ಉತ್ತರದಿಂದ ಬಂದ ದಂಡನ್ನು ನಿಮ್ಮ ದೇಶದಿಂದ ಹೊರಡಿಸುವೆನು. ಅವರನ್ನು ಒಣ ಬೆಂಗಾಡಿಗೆ ಕಳುಹಿಸುವೆನು. ಅವರಲ್ಲಿ ಕೆಲವರು ಪೂರ್ವದ ಸಮುದ್ರಕ್ಕೆ ಹೋಗುವರು, ಕೆಲವರು ಪಶ್ಚಿಮದ ಸಮುದ್ರಕ್ಕೆ ಹೋಗುವರು. ಅವರು ಭಯಂಕರ ಕೃತ್ಯಗಳನ್ನು ಮಾಡಿದುದರಿಂದ ಸತ್ತು ಕೊಳೆಯುವ ಸ್ಥಿತಿಗೆ ಬರಮಾಡುವೆನು. ಆಗ ಭಯಂಕರ ಹೊಲಸು ವಾಸನೆ ಇರುವದು.”
IRVKN   ನಾನು ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮ ಕಡೆಯಿಂದ ದೂರಮಾಡುವೆನು,
ಅದನ್ನು ಹಾಳುಬಿದ್ದ ಬಂಜರು ಭೂಮಿಗೂ ಓಡಿಸುವೆನು.
ಅದರ ಮುಂಭಾಗವನ್ನು ಪೂರ್ವದ ಸಮುದ್ರಕ್ಕೂ,
ಅದರ ಹಿಂಭಾಗವನ್ನು ಪಶ್ಚಿಮ ಸಮುದ್ರಕ್ಕೂ ತಳ್ಳಿಬಿಡುವೆನು.
ಅದರ ದುರ್ವಾಸನೆಯು ಏರುವುದು.
ಏಕೆಂದರೆ ಆತನು ಮಹತ್ಕಾರ್ಯಗಳನ್ನು ಮಾಡುತ್ತಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us