Bible Versions
Bible Books

Joel 2:21 (AKJV) American King James Version

Versions

KNV   ದೇಶವೇ, ಭಯಪಡಬೇಡ, ಉಲ್ಲಾಸಿಸಿ ಸಂತೋಷವಾಗಿರು; ಕರ್ತನು ಮಹತ್ತಾದವುಗಳನ್ನು ಮಾಡುತ್ತಾನೆ.
ERVKN   ದೇಶವೇ, ಭಯಪಡದಿರು. ಯೆಹೋವನು ಮಹತ್ಕಾರ್ಯವನ್ನು ಮಾಡಲಿಕ್ಕಿರುವದರಿಂದ ಸಂತೋಷದಿಂದ ಆನಂದಿಸು.
IRVKN   ಭೂಮಿಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು,
ಯೆಹೋವನು ಮಹತ್ಕಾರ್ಯಗಳನ್ನು ಮಾಡಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us