Bible Versions
Bible Books

Joel 2:22 (AKJV) American King James Version

Versions

KNV   ಹೊಲದ ಮೃಗಗಳೇ, ಭಯಪಡಬೇಡಿರಿ; ಅಡ ವಿಯ ಮೇವಿನ ಸ್ಥಳಗಳು ಮೊಳೆಯುತ್ತವೆ; ಮರಗಳು ತಮ್ಮ ಫಲವನ್ನು ಫಲಿಸುತ್ತವೆ; ಅಂಜೂರದ ಗಿಡವೂ ದ್ರಾಕ್ಷೇ ಬಳ್ಳಿಯೂ ತಮ್ಮ ಫಲವನ್ನು ಕೊಡುತ್ತವೆ.
ERVKN   ಅಡವಿಯಲ್ಲಿರುವ ಪ್ರಾಣಿಗಳೇ, ಭಯಪಡಬೇಡಿ. ಮರುಭೂಮಿಯು ಹುಲ್ಲುಗಾವಲಾಗುವದು. ಮರಗಳು ಹಣ್ಣುಗಳನ್ನು ಬಿಡುವವು. ಅಂಜೂರದ ಮರಗಳೂ ದ್ರಾಕ್ಷಿಬಳ್ಳಿಗಳೂ ತುಂಬಾ ಹಣ್ಣುಗಳನ್ನು ಬಿಡುವವು.
IRVKN   ಕಾಡುಮೃಗಗಳೇ ಅಂಜಬೇಡಿರಿ,
ಕಾಡುಗಾವಲಲ್ಲಿ ಹುಲ್ಲು ಮೊಳೆಯುವುದು,
ಮರವು ಹಣ್ಣು ಬಿಡುವುದು.
ಅಂಜೂರದ ಗಿಡವೂ ದ್ರಾಕ್ಷಾಲತೆಯೂ ಸಾರವತ್ತಾಗಿ ಫಲಿಸುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us