Versions
KNV ಪರ್ವತಾಗ್ರಗಳಲ್ಲಿ ರಥಗಳ ಶಬ್ದದಂತೆ ಹಾರುತ್ತಾರೆ; ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಜನರ ಹಾಗೆಯೂ
ERVKN ಕಿವಿಗೊಟ್ಟು ಕೇಳಿರಿ. ಪರ್ವತಗಳ ಮೇಲೆ ಓಡುವ ರಥಗಳ ಶಬ್ದದಂತೆ ಅವರ ಶಬ್ದವು ಕೇಳುತ್ತದೆ. ಬೆಂಕಿಯ ಜ್ವಾಲೆಗಳು ಹೊಟ್ಟನ್ನು ಸುಡುವಂತೆ ಅವರ ಶಬ್ದವು ಕೇಳುತ್ತದೆ. ಬಲಿಷ್ಠರಾದ ಅವರು ಯುದ್ಧಕ್ಕೆ ಸಿದ್ಧರಾಗಿದ್ದಾರೆ.
IRVKN ಬೆಟ್ಟಗಳ ತುದಿಯಲ್ಲಿ ಅವು ಹಾರಾಡುತ್ತ ರಥಗಳಂತೆ ಚೀತ್ಕಾರ ಮಾಡುತ್ತವೆ;
ಕೂಳೆಯನ್ನು ದಹಿಸುವ ಬೆಂಕಿಯ ಜ್ವಾಲೆಯ ಶಬ್ದದ ಹಾಗೆಯೂ,
ಯುದ್ಧಕ್ಕೆ ಸಿದ್ಧವಾದ ಬಲವುಳ್ಳ ಸೈನ್ಯದ ಹಾಗೆಯೂ ಇವೆ.