Versions
KNV ಶೂರರ ಹಾಗೆ ಓಡುತ್ತಾರೆ; ಯುದ್ಧ ಶಾಲಿಗಳ ಹಾಗೆ ಗೋಡೆ ಏರುತ್ತಾರೆ; ಒಬ್ಬೊಬ್ಬನು ತನ್ನ ತನ್ನ ಮಾರ್ಗದಲ್ಲಿ ಹೋಗುತ್ತಾನೆ; ತಮ್ಮ ಹಾದಿ ಗಳನ್ನು ಬದಲು ಮಾಡುವದಿಲ್ಲ.
ERVKN ಆ ಸೈನಿಕರು ವೇಗವಾಗಿ ಓಡುವರು; ಗೋಡೆ ಹತ್ತುವರು, ನೇರವಾಗಿ ಮುಂದೆ ಹೋಗುವರು. ದಾರಿಯಿಂದ ಅತ್ತಿತ್ತ ಹೋಗರು;
IRVKN ಅವು ಶೂರರಂತೆ ಓಡಾಡುತ್ತವೆ;
ಯೋಧರ ಹಾಗೆ ಗೋಡೆ ಏರುತ್ತವೆ;