Bible Versions
Bible Books

John 10:16 (AKJV) American King James Version

Versions

KNV   ಇದಲ್ಲದೆ ಹಟ್ಟಿಗೆ ಸೇರದ ಬೇರೆ ಕುರಿಗಳು ನನಗುಂಟು; ಅವುಗಳನ್ನು ಸಹ ನಾನು ತರಬೇಕು ಮತ್ತು ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು ಮತ್ತು ಒಬ್ಬನೇ ಕುರುಬನು ಇರುವನು.
ERVKN   ನನಗೆ ಬೇರೆ ಕುರಿಗಳು ಸಹ ಇವೆ. ಅವುಗಳು ಇಲ್ಲಿರುವ ಮಂದೆಯಲ್ಲಿಲ್ಲ. ನಾನು ಅವುಗಳನ್ನು ಸಹ ಒಳಗೆ ನಡೆಸಬೇಕು. ಅವುಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಮುಂದಿನ ಕಾಲದಲ್ಲಿ ಒಂದೇ ಮಂದೆಯಿರುವುದು ಮತ್ತು ಒಬ್ಬನೇ ಕುರುಬನಿರುವನು.
IRVKN   ಇದಲ್ಲದೆ ಯೋಹಾ 11:5 2; ಯೆಶಾ 56:8; ಎಫೆ 2:13-18: ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ § ಅಥವಾ, ಮಂದೆ. ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us