Bible Versions
Bible Books

John 10:32 (AKJV) American King James Version

Versions

KNV   ಅದಕ್ಕೆ ಯೇಸು ಅವರಿಗೆ--ನನ್ನ ತಂದೆಯಿಂದ ಅನೇಕ ಒಳ್ಳೇ ಕಾರ್ಯ ಗಳನ್ನು ನಾನು ನಿಮಗೆ ತೋರಿಸಿದ್ದೇನೆ; ಅವುಗಳಲ್ಲಿ ಯಾವ ಕಾರ್ಯಗಳಿಗೋಸ್ಕರ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ ಎಂದು ಕೇಳಿದನು.
ERVKN   ಆದರೆ ಯೇಸು ಅವರಿಗೆ, “ನಾನು ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ಮಾಡಿದ್ದೇನೆ. ನೀವು ಕಾರ್ಯಗಳನ್ನು ನೋಡಿದ್ದೀರಿ. ಒಳ್ಳೆಯ ಕಾರ್ಯಗಳಲ್ಲಿ ಯಾವುದರ ನಿಮಿತ್ತ ನೀವು ನನ್ನನ್ನು ಕೊಲ್ಲಬೇಕೆಂದಿದ್ದೀರಿ?” ಎಂದು ಹೇಳಿದನು.
IRVKN   ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕ್ರಿಯೆಗಳನ್ನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕ್ರಿಯೆಗಳ ನಿಮಿತ್ತ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದ್ದಕ್ಕೆ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us