Bible Versions
Bible Books

John 10:38 (AKJV) American King James Version

Versions

KNV   ನಾನು ಮಾಡಿ ದರೂ ನೀವು ನನ್ನನ್ನು ನಂಬದಿದ್ದರೆ ತಂದೆಯು ನನ್ನ ಲ್ಲಿಯೂ ನಾನು ಆತನಲ್ಲಿಯೂ ಇರುವದನ್ನು ನೀವು ತಿಳಿದುಕೊಂಡು ನಂಬುವಂತೆ ಕಾರ್ಯಗಳನ್ನಾ ದರೂ ನಂಬಿರಿ ಅಂದನು.
ERVKN   ಆದರೆ ನನ್ನ ತಂದೆಯು ಮಾಡುವ ಕಾರ್ಯಗಳನ್ನೇ ನಾನು ಮಾಡಿದರೆ, ಕಾರ್ಯಗಳಲ್ಲಿ ನೀವು ನಂಬಿಕೆ ಇಡಬೇಕು. ನೀವು ನನ್ನಲ್ಲಿ ನಂಬಿಕೆ ಇಡದಿದ್ದರೂ ನನ್ನ ಕಾರ್ಯಗಳಲ್ಲಾದರೂ ನಂಬಿಕೆ ಇಡಿರಿ. ತಂದೆಯು ನನ್ನಲ್ಲಿದ್ದಾನೆ ಮತ್ತು ನಾನು ತಂದೆಯಲ್ಲಿದ್ದೇನೆ ಎಂಬುದನ್ನು ಆಗ ನೀವು ತಿಳಿದು ಕೊಳ್ಳುವಿರ ಮತ್ತು ಅರ್ಥಮಾಡಿಕೊಳ್ಳುವಿರಿ” ಎಂದು ಹೇಳಿದನು.
IRVKN   ನಾನು ಮಾಡಿದ್ದರಿಂದ ನೀವು ನನ್ನನ್ನು ನಂಬದೆ ಇದ್ದರೂ, ಕಾರ್ಯಗಳನ್ನಾದರೂ ನಂಬಿರಿ. ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ, ತಂದೆಯಲ್ಲಿ ನಾನು ಇದ್ದೇನೆಂತಲೂ ನಿಮಗೆ ತಿಳಿಯುವುದು ಮತ್ತು ಮನದಟ್ಟಾಗುವುದು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us