Bible Versions
Bible Books

John 10:5 (AKJV) American King James Version

Versions

KNV   ಅವು ಅನ್ಯನನ್ನು ಹಿಂಬಾಲಿಸದೆ ಅವನ ಬಳಿಯಿಂದ ಓಡಿ ಹೋಗುವವು; ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ.
ERVKN   ಆದರೆ ಕುರಿಗಳು ತಮಗೆ ಗೊತ್ತಿಲ್ಲದ ವ್ಯಕ್ತಿಯನ್ನು ಎಂದಿಗೂ ಹಿಂಬಾಲಿಸುವುದಿಲ್ಲ. ಅವುಗಳು ವ್ಯಕ್ತಿಯ ಬಳಿಯಿಂದ ಓಡಿಹೋಗುತ್ತವೆ. ಏಕೆಂದರೆ ಅವುಗಳು ಅವನ ಸ್ವರವನ್ನು ತಿಳಿದಿಲ್ಲ” ಎಂದು ಹೇಳಿದನು.
IRVKN   ಆದರೆ ಅವು ಅಪರಿಚಿತನನ್ನು ಹಿಂಬಾಲಿಸದೇ ಅವನ ಬಳಿಯಿಂದ ಓಡಿಹೋಗುವುದಿಲ್ಲ. ಏಕೆಂದರೆ ಅವು ಅಪರಿಚಿತರ ಸ್ವರವನ್ನು ಗುರುತಿಸುವುದಿಲ್ಲ” ಎಂದು ನಿಮಗೆ ಹೇಳುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us