Bible Versions
Bible Books

John 11:32 (AKJV) American King James Version

Versions

KNV   ತರುವಾಯ ಯೇಸು ಇದ್ದ ಸ್ಥಳಕ್ಕೆ ಮರಿಯಳು ಬಂದು ಆತನನ್ನು ಕಂಡು ಆತನ ಪಾದಗಳಿಗೆ ಬಿದ್ದು ಆತನಿಗೆ--ಕರ್ತನೇ, ನೀನು ಇಲ್ಲಿ ಇರುತ್ತಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ ಎಂದು ಹೇಳಿದಳು.
ERVKN   ಯೇಸು ಇದ್ದ ಸ್ಥಳಕ್ಕೆ ಮರಿಯಳು ಹೋದಳು. ಆಕೆಯು ಯೇಸುವನ್ನು ಕಂಡಾಗ ಆತನ ಪಾದಗಳಿಗೆ ಅಡ್ಡಬಿದ್ದು, “ಪ್ರಭುವೇ, ನೀನು ಇಲ್ಲಿ ಇದ್ದಿದ್ದರೆ, ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದು ಹೇಳಿದಳು.
IRVKN   ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us