Bible Versions
Bible Books

John 11:56 (AKJV) American King James Version

Versions

KNV   ಆಗ ಅವರು ಯೇಸುವನ್ನು ಹುಡುಕು ವವರಾಗಿ ದೇವಾಲಯದಲ್ಲಿ ನಿಂತುಕೊಂಡಿದ್ದಾಗ--ಆತನು ಹಬ್ಬಕ್ಕೆ ಬರುವದಿಲ್ಲವೋ? ನಿಮಗೆ ಹೇಗೆ ಕಾಣುತ್ತದೆ ಎಂದು ತಮ್ಮತಮ್ಮೊಳಗೆ ಮಾತನಾಡಿ ಕೊಂಡರು.
ERVKN   ಅವರು ಅಲ್ಲಿ ಯೇಸುವನ್ನು ಹುಡುಕತೊಡಗಿದರು. ಅವರು ದೇವಾಲಯದಲ್ಲಿ ನಿಂತುಕೊಂಡು, “ಆತನು ಹಬ್ಬಕ್ಕೆ ಬರುವನೇ? ನಿಮ್ಮ ಆಲೋಚನೆ ಏನು?” ಎಂದು ಒಬ್ಬರನ್ನೊಬ್ಬರು ಕೇಳುತ್ತಿದ್ದರು.
IRVKN   ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us