Versions
KNV ಅವನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿ ದರೂ ಎರಡು ದಿವಸ ತಾನಿದ್ದ ಸ್ಥಳದಲ್ಲೇ ಉಳಿದನು.
ERVKN ಲಾಜರನು ಅಸ್ವಸ್ಥನಾಗಿದ್ದಾನೆ؆ ಎಂಬ ವಾರ್ತೆಯನ್ನು ಆತನು ಕೇಳಿದಾಗ ತಾನಿದ್ದ ಸ್ಥಳದಲ್ಲಿಯೇ ಇನ್ನೂ ಎರಡು ದಿನಗಳವರೆಗೆ ತಂಗಿದನು.
IRVKN ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು.