Bible Versions
Bible Books

John 12:38 (AKJV) American King James Version

Versions

KNV   ಇದರಿಂದ--ಕರ್ತನೇ, ನಮ್ಮ ವರ್ತ ಮಾನವನ್ನು ಯಾರು ನಂಬಿದ್ದಾರೆ? ಕರ್ತನ ಬಾಹುವು ಯಾರಿಗೆ ಪ್ರಕಟವಾಯಿತು ಎಂದು ಪ್ರವಾದಿಯಾದ ಯೆಶಾಯನು ನುಡಿದದ್ದು ನೆರವೇರುವ ಹಾಗೆ ಇದಾಯಿತು.
ERVKN   ಇದರಿಂದಾಗಿ, ಪ್ರವಾದಿಯಾದ ಯೆಶಾಯನು ಹೇಳಿದ್ದ ಮಾತುಗಳು ನೆರವೇರಿದವು. ಅದೇನೆಂದರೆ: “ಪ್ರಭುವೇ, ನಾವು ಹೇಳಿದ ಸಂಗತಿಗಳನ್ನು ಯಾರು ನಂಬಿದರು? ಪ್ರಭುವಿನ ಬಾಹುಬಲವು ಯಾರಿಗೆ ಗೋಚರವಾಯಿತು?” ಯೆಶಾಯ 53:1
IRVKN   ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, * ಯೆಶಾ 53:1: “ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ ಅಥವಾ, ತೋಳು. ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us