Bible Versions
Bible Books

John 16:12 (AKJV) American King James Version

Versions

KNV   ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಇವೆ; ಆದರೆ ನೀವು ಈಗ ಅವುಗಳನ್ನು ಹೊರಲಾರಿರಿ;
ERVKN   ”ನಾನು ನಿಮಗೆ ತಿಳಿಸಬೇಕಾದ ಇನ್ನೂ ಅನೇಕ ಸಂಗತಿಗಳಿವೆ. ಆದರೆ ಈಗ ಸಂಗತಿಗಳನ್ನು ಸ್ವೀಕರಿಸಿಕೊಳ್ಳಲು ನಿಮಗೆ ಬಹು ಕಷ್ಟವಾಗಬಹುದು.
IRVKN   “ನಾನು ನಿಮಗೆ ಹೇಳಬೇಕಾದ ವಿಷಯಗಳು ಇನ್ನೂ ಬಹಳ ಉಂಟು, ಆದರೆ ನೀವು ಈಗ ಅವುಗಳನ್ನು ಗ್ರಹಿಸಲು ನಿಮ್ಮಲ್ಲಿ ಸಾಮರ್ಥ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us