Bible Versions
Bible Books

John 16:22 (AKJV) American King James Version

Versions

KNV   ಆದದರಿಂದ ಈಗ ನಿಮಗೆ ದುಃಖವುಂಟು; ಆದರೆ ನಾನು ನಿಮ್ಮನ್ನು ತಿರಿಗಿ ನೋಡುವೆನು; ಆಗ ನಿಮ್ಮ ಹೃದಯವು ಉಲ್ಲಾಸಿಸುವದು; ನಿಮ್ಮ ಆನಂದವನ್ನು ನಿಮ್ಮಿಂದ ಯಾರೂ ತೆಗೆಯುವದಿಲ್ಲ.
ERVKN   ಇದು ನಿಮಗೂ ಅನ್ವಯಿಸುತ್ತದೆ. ಈಗ ನೀವು ದುಃಖದಿಂದಿದ್ದೀರಿ. ಆದರೆ ನಾನು ನಿಮ್ಮನ್ನು ಮತ್ತೆ ನೋಡಿದಾಗ ಹರ್ಷಿಸುವಿರಿ. ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳಲಾರರು.
IRVKN   ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us