Bible Versions
Bible Books

John 17:12 (AKJV) American King James Version

Versions

KNV   ನಾನು ಅವರೊಂದಿಗೆ ಲೋಕದಲ್ಲಿದ್ದಾಗ ನಿನ್ನ ಹೆಸರಿನಲ್ಲಿ ಅವರನ್ನು ಕಾಪಾಡಿದೆನು; ನೀನು ನನಗೆ ಕೊಟ್ಟವರನ್ನು ನಾನು ಕಾಪಾಡಿದ್ದೇನೆ; ಬರಹವು ನೆರವೇರುವ ಹಾಗೆ ನಾಶನದ ಮಗನೇ ಹೊರತು ಅವರಲ್ಲಿ ಒಬ್ಬನೂ ನಾಶವಾಗಲಿಲ್ಲ.
ERVKN   ನಾನು ಇವರೊಂದಿಗೆ ಇದ್ದಾಗ, ನಿನ್ನ ಹೆಸರಿನ ಶಕ್ತಿಯಿಂದ ಇವರನ್ನು ಕಾಯ್ದು ಕಾಪಾಡಿದೆನು. ಪವಿತ್ರ ಗ್ರಂಥದ ಹೇಳಿಕೆಯು ನೆರವೇರುವಂತೆ ಕಳೆದುಹೋಗುವುದಕ್ಕಾಗಿಯೇ ಆರಿಸಲ್ಪಟ್ಟಿದ್ದ (ಯೂದನೆಂಬ) ಒಬ್ಬನೇ ಒಬ್ಬನು ಇವರಲ್ಲಿ ನಾಶವಾದನು.
IRVKN   ನಾನು ಇವರ ಜೊತೆ ಇದ್ದಾಗ ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಪಾಡಿ ಸಂರಕ್ಷಿಸಿದೆನು. * ಯೋಹಾ 18:9; 6:39; 10:28; ಕೀರ್ತ 109:8; ಅ. ಕೃ. 1:20: ಧರ್ಮಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕಾಗಿ ಹುಟ್ಟಿದವನೇ ಹೊರತು ಇವರಲ್ಲಿ ಒಬ್ಬನೂ ನಾಶವಾಗಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us