Bible Versions
Bible Books

John 18:26 (AKJV) American King James Version

Versions

KNV   ಮಹಾಯಾಜ ಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧು ವಾಗಿದ್ದ ಒಬ್ಬನು--ನಾನು ನಿನ್ನನ್ನು ತೋಟದಲ್ಲಿ ಆತನ ಸಂಗಡ ನೋಡಲಿಲ್ಲವೋ ಅಂದನು.
ERVKN   ಪ್ರಧಾನಯಾಜಕನ ಸೇವಕರಲ್ಲಿ ಒಬ್ಬನು ಪೇತ್ರನಿಂದ ಕಿವಿ ಕತ್ತರಿಸಿಹಾಕಲ್ಪಟ್ಟ ಸೇವಕನ ಸಂಬಂಧಿಕನಾಗಿದ್ದನು. ಸೇವಕನು, “ನೀನು ತೋಟದಲ್ಲಿ ಅವನೊಂದಿಗೆ (ಯೇಸುವಿನೊಂದಿಗೆ) ಇದ್ದುದನ್ನು ನಾನು ನೋಡಿದಂತಿದೆ!” ಎಂದು ಹೇಳಿದನು.
IRVKN   ಮಹಾಯಾಜಕನ ಆಳುಗಳಲ್ಲಿ ಪೇತ್ರನು ಕಿವಿ ಕತ್ತರಿಸಿದವನ ಬಂಧುವಾಗಿದ್ದ ಒಬ್ಬನು, ಪೇತ್ರನಿಗೆ, “ನಾನು ನಿನ್ನನ್ನು ತೋಟದಲ್ಲಿ ಆತನ ಜೊತೆಯಲ್ಲಿ ನೋಡಿದೆನಲ್ಲವೇ?” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us