Bible Versions
Bible Books

John 18:38 (AKJV) American King James Version

Versions

KNV   ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
ERVKN   ಪಿಲಾತನು, “ಸತ್ಯವೆಂದರೇನು?” ಎಂದು ಕೇಳಿ, ಮತ್ತೆ ಯೆಹೂದ್ಯರ ಬಳಿಗೆ ಹೊರಕ್ಕೆ ಬಂದನು. ಅವನು ಯೆಹೂದ್ಯರಿಗೆ, “ಈ ಮನುಷ್ಯನ ಮೇಲೆ ಅಪವಾದ ಹೊರಿಸಲು ನನಗೆ ಏನೂ ಕಾಣುತ್ತಿಲ್ಲ.
IRVKN   ಪಿಲಾತನು, “ಸತ್ಯ ಎಂದರೇನು?” ಎಂದನು. ಇದನ್ನು ಹೇಳಿ ಪಿಲಾತನು ಪುನಃ ಯೆಹೂದ್ಯರ ಬಳಿ ಹೊರಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುತ್ತಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us