Bible Versions
Bible Books

John 18:5 (AKJV) American King James Version

Versions

KNV   ಅವರು ಪ್ರತ್ಯುತ್ತರ ವಾಗಿ ಆತನಿಗೆ--ನಜರೇತಿನ ಯೇಸು ಅಂದರು. ಅದಕ್ಕೆ ಯೇಸು ಅವರಿಗೆ--ನಾನೇ ಆತನು ಅಂದನು. ಮತ್ತು ಆತನನ್ನು ಹಿಡುಕೊಡುವ ಯೂದನು ಸಹ ಅವರೊಂದಿಗೆ ನಿಂತಿದ್ದನು.
ERVKN   ಅವರು, “ನಜರೇತಿನ ಯೇಸುವನ್ನು” ಎಂದು ಉತ್ತರಕೊಟ್ಟರು. ಆತನು, “ನಾನೇ ಯೇಸು” ಎಂದನು. (ಯೇಸುವಿಗೆ ದ್ರೋಹ ಬಗೆದ ಯೂದನು ಅವರೊಂದಿಗೆ ಅಲ್ಲೇ ನಿಂತಿದ್ದನು.)
IRVKN   ಅದಕ್ಕೆ ಅವರು, “ನಜರೇತಿನ ಯೇಸುವನ್ನು ಹುಡುಕುತ್ತಿದ್ದೇವೆ” ಎಂದರು. ಯೇಸು ಅವರಿಗೆ “ನಾನೇ ಆತನು” ಎಂದು ಹೇಳಿದನು. ಆತನನ್ನು ಹಿಡಿದು ಕೊಡುವ ಯೂದನು ಸಹ ಅವರ ಜೊತೆಯಲ್ಲಿ ನಿಂತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us