Bible Versions
Bible Books

John 1:22 (AKJV) American King James Version

Versions

KNV   ಆಗ ಅವರು ಅವ ನಿಗೆ--ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಹೇಳುವಂತೆ ನೀನು ನಿನ್ನ ವಿಷಯದಲ್ಲಿ ಏನು ಹೇಳುತ್ತೀ ಎಂದು ಕೇಳಿದರು.
ERVKN   ಆಗ ಯೆಹೂದ್ಯರು, “ನಮಗೆ ಹೇಳು. ನಮ್ಮನ್ನು ಕಳುಹಿಸಿದವರಿಗೆ ನಾವು ತಿಳಿಸಬೇಕಾಗಿದೆ. ನಿನ್ನ ಬಗ್ಗೆ ನೀನು ಏನು ಹೇಳುವೆ?” ಎಂದು ಕೇಳಿದರು.
IRVKN   ಆಗ ಅವರು, “ಹಾಗಾದರೆ ನೀನು ಯಾರು? ನಮ್ಮನ್ನು ಕಳುಹಿಸಿದವರಿಗೆ ನಾವು ಉತ್ತರ ಕೊಡಬೇಕಲ್ಲಾ. ನಿನ್ನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us