Bible Versions
Bible Books

John 1:25 (AKJV) American King James Version

Versions

KNV   ಅವರು ಅವನಿಗೆ--ನೀನು ಕ್ರಿಸ್ತನೂ ಎಲೀಯನೂ ಇಲ್ಲವೆ ಪ್ರವಾದಿಯೂ ಅಲ್ಲದಿದ್ದರೆ ಬಾಪ್ತಿಸ್ಮ ಮಾಡಿಸುವದು ಯಾಕೆ ಎಂದು ಕೇಳಿದರು.
ERVKN   ಅವರು ಅವನಿಗೆ, “ನೀನು ನಿನ್ನ ಬಗ್ಗೆ, ‘ನಾನು ಕ್ರಿಸ್ತನೂ ಅಲ್ಲ, ಎಲೀಯನೂ ಅಲ್ಲ, ಪ್ರವಾದಿಯೂ ಅಲ್ಲ, ಎಂದು ಹೇಳುತ್ತಿರುವೆ. ಹಾಗಾದರೆ ನೀನು ಜನರಿಗೆ ಏಕೆ ದೀಕ್ಷಾಸ್ನಾನ ಮಾಡಿಸುವೆ?” ಎಂದು ಕೇಳಿದರು.
IRVKN   ಅವರು ಅವನಿಗೆ, “ನೀನು ಕ್ರಿಸ್ತನಾಗಲಿ, ಎಲೀಯನಾಗಲಿ ಪ್ರವಾದಿಯಾಗಲಿ ಆಗಿರದಿದ್ದರೆ, ನೀನು ದೀಕ್ಷಾಸ್ನಾನ ಕೊಡುವುದೇಕೆ?” ಎಂದು ಪ್ರಶ್ನಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us