Bible Versions
Bible Books

John 1:27 (AKJV) American King James Version

Versions

KNV   ಆತನೇ ನನ್ನ ಹಿಂದೆ ಬರು ವಾತನಾಗಿದ್ದು ನನಗಿಂತ ಮುಂದಿನವನಾದನು; ಆತನ ಕೆರದ ಬಾರನ್ನು ಬಿಚ್ಚುವದಕ್ಕೆ ನಾನು ಯೋಗ್ಯನಲ್ಲ ಎಂದು ಹೇಳಿದನು.
ERVKN   ನನ್ನ ನಂತರ ಬರುವವನು ಆತನೇ. ಆತನ ಪಾದರಕ್ಷೆಗಳನ್ನು ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಎಂದು ಹೇಳಿದನು.
IRVKN   ಆತನೇ ನನ್ನ ನಂತರ ಬರತಕ್ಕವನು. ಆತನ ಚಪ್ಪಲಿಗಳ ಪಟ್ಟಿ ಬಿಚ್ಚುವುದಕ್ಕೂ ನಾನು ಯೋಗ್ಯನಲ್ಲ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us