Bible Versions
Bible Books

John 20:12 (AKJV) American King James Version

Versions

KNV   ಯೇಸು ವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳೀವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ತಲೆಯ ಕಡೆಗೂ ಮತ್ತೊಬ್ಬನು ಪಾದಗಳ ಕಡೆಗೂ, ಕೂತಿರುವದನ್ನು ಕಂಡಳು.
ERVKN   ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ದೇವದೂತರನ್ನು ಕಂಡಳು. ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಅವರಲ್ಲೊಬ್ಬನು ಯೇಸುವಿನ ತಲೆಯಿದ್ದ ಕಡೆಯಲ್ಲಿಯೂ ಮತ್ತೊಬ್ಬನು ಪಾದವಿದ್ದ ಕಡೆಯಲ್ಲಿಯೂ ಕುಳಿತು ಕೊಂಡಿದ್ದನು.
IRVKN   ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us