Bible Versions
Bible Books

John 20:20 (AKJV) American King James Version

Versions

KNV   ಆತನು ಹೀಗೆ ಹೇಳಿದ ಮೇಲೆ ತನ್ನ ಕೈಗಳನ್ನೂ ಪಕ್ಕೆಯನ್ನೂ ಅವರಿಗೆ ತೋರಿಸಿದನು; ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
ERVKN   ಯೇಸು ಹೀಗೆ ಹೇಳಿದ ಮೇಲೆ, ತನ್ನ ಕೈಗಳನ್ನು ಮತ್ತು ಪಕ್ಕೆಯನ್ನು ಅವರಿಗೆ ತೋರಿಸಿದನು. ಪ್ರಭುವನ್ನು ಕಂಡು ಶಿಷ್ಯರಿಗೆ ಬಹು ಸಂತೋಷವಾಯಿತು.
IRVKN   ಇದನ್ನು ಹೇಳಿದ ಮೇಲೆ ಅವರಿಗೆ ತನ್ನ ಕೈಗಳನ್ನೂ ಪಕ್ಕೆಯನ್ನೂ ತೋರಿಸಿದನು. ಆಗ ಶಿಷ್ಯರು ಕರ್ತನನ್ನು ನೋಡಿ ಸಂತೋಷಪಟ್ಟರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us