Bible Versions
Bible Books

John 20:23 (AKJV) American King James Version

Versions

KNV   ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲ್ಪಡುವವು; ಯಾರ ಪಾಪಗಳನ್ನು ನೀವು ಉಳಿ ಸುತ್ತೀರೋ ಅವು ಅವರಿಗೆ ಉಳಿಯುತ್ತವೆ ಎಂದು ಹೇಳಿದನು.
ERVKN   ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ, ಅವರ ಪಾಪಗಳನ್ನು ಕ್ಷಮಿಸಲಾಗುವುದು. ನೀವು ಯಾರ ಪಾಪಗಳನ್ನು ಕ್ಷಮಿಸುವುದಿಲ್ಲವೋ, ಅವರ ಪಾಪಗಳಿಗೆ ಕ್ಷಮೆ ದೊರೆಯುವುದಿಲ್ಲ” ಎಂದು ಹೇಳಿದನು.
IRVKN   ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us