Bible Versions
Bible Books

John 20:27 (AKJV) American King James Version

Versions

KNV   ಆಮೇಲೆ ಆತನು ತೋಮನಿಗೆ--ನಿನ್ನ ಬೆರಳನ್ನು ಕಡೆ ಚಾಚಿ ನನ್ನ ಕೈಗಳನ್ನು ನೋಡು; ನಿನ್ನ ಕೈಯನ್ನು ಕಡೆ ಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬಿಕೆಯಿಲ್ಲದವನಾಗಿರದೆ ನಂಬುವವ ನಾಗಿರು ಅಂದನು.
ERVKN   ಬಳಿಕ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿಡು. ನನ್ನ ಕೈಗಳನ್ನು ನೋಡು. ನಿನ್ನ ಕೈಯನ್ನು ನನ್ನ ಪಕ್ಕೆಯಲ್ಲಿ ಹಾಕು. ಸಂಶಯಪಡದೆ ನಂಬುವವನಾಗು” ಎಂದು ಹೇಳಿದನು.
IRVKN   ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us