Versions
KNV ಹೀಗೆ ಅವರಿಬ್ಬರೂ ಜೊತೆಯಾಗಿ ಓಡಿದರು; ಆ ಬೇರೆ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.
ERVKN ಅವರಿಬ್ಬರೂ ಓಡುತ್ತಾ ಹೋದರು. ಆದರೆ ಆ ಮತ್ತೊಬ್ಬ ಶಿಷ್ಯನು ಪೇತ್ರನಿಗಿಂತಲೂ ವೇಗವಾಗಿ ಓಡುತ್ತಾ ಹೋಗಿ ಸಮಾಧಿಯನ್ನು ಮೊದಲು ತಲುಪಿದನು.
IRVKN ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು.