Bible Versions
Bible Books

John 3:13 (AKJV) American King James Version

Versions

KNV   ಪರಲೋಕದಿಂದ ಇಳಿದು ಬಂದಾತನೇ ಅಂದರೆ ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಹೊರತು ಯಾವನೂ ಪರಲೋಕಕ್ಕೆ ಏರಿಹೋದವನಲ್ಲ.
ERVKN   ಪರಲೋಕದಿಂದ ಇಳಿದು ಬಂದ ಮನುಷ್ಯಕುಮಾರನೊಬ್ಬನೇ ಪರಲೋಕಕ್ಕೆ ಏರಿಹೋದ ಏಕೈಕ ವ್ಯಕ್ತಿಯಾಗಿದ್ದಾನೆ.
IRVKN   ಜ್ಞಾ. 30. 4; 1 ಕೊರಿ 15:47; ಎಫೆ 4:9: ಪರಲೋಕದಿಂದ ಇಳಿದು ಬಂದವನೇ, ಅಂದರೆ, ಕೆಲವು ಪ್ರತಿಗಳಲ್ಲಿ, ಪರಲೋಕದಲ್ಲಿರುವ ಮನುಷ್ಯ ಕುಮಾರನೇ ಎಂದು ಬರೆದದೆ. ಮನುಷ್ಯಕುಮಾರನೇ ಹೊರತು ಮತ್ತಾರು ಪರಲೋಕಕ್ಕೆ ಏರಿ ಹೋದವರಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us