Bible Versions
Bible Books

John 4:27 (AKJV) American King James Version

Versions

KNV   ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಸ್ತ್ರೀಯೊಂದಿಗೆ ಮಾತನಾಡುತ್ತಿದ್ದನೆಂದು ಆಶ್ಚರ್ಯ ಪಟ್ಟರು; ಆದಾಗ್ಯೂ--ನಿನಗೆ ಏನು ಬೇಕು? ಇಲ್ಲವೆ ಆಕೆಯೊಂದಿಗೆ ಯಾಕೆ ಮಾತನಾಡುತ್ತೀ ಎಂದು ಒಬ್ಬ ನಾದರೂ ಕೇಳಲಿಲ್ಲ.
ERVKN   ಸಮಯದಲ್ಲಿ ಆತನ ಶಿಷ್ಯರು ಹಿಂತಿರುಗಿ ಬಂದರು. ಯೇಸು ಒಬ್ಬ ಸ್ತ್ರೀಯೊಂದಿಗೆ ಮಾತಾಡುತ್ತಿರುವುದನ್ನು ನೋಡಿ ಅವರು ಆಶ್ಚರ್ಯಗೊಂಡರು. ಆದರೆ, “ನಿನಗೇನುಬೇಕು?” ಎಂದಾಗಲಿ “ನೀನು ಆಕೆಯೊಂದಿಗೆ ಏಕೆ ಮಾತಾಡುತ್ತಿರುವೆ?” ಎಂದಾಗಲಿ ಅವರಲ್ಲಿ ಒಬ್ಬರೂ ಕೇಳಲಿಲ್ಲ.
IRVKN   ಅಷ್ಟರೊಳಗೆ ಆತನ ಶಿಷ್ಯರು ಬಂದು ಆತನು ಸ್ತ್ರೀಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಶ್ಚರ್ಯಪಟ್ಟರು. ಆದರೂ, “ನಿನಗೆ ಏನು ಬೇಕು? ಆಕೆಯ ಸಂಗಡ ಯಾಕೆ ಮಾತನಾಡುತ್ತಿರುವೆ?” ಎಂದು ಒಬ್ಬರೂ ಆತನನ್ನು ಕೇಳಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us