Bible Versions
Bible Books

John 4:38 (AKJV) American King James Version

Versions

KNV   ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
ERVKN   ನೀವು ದುಡಿದಿಲ್ಲದ ಬೆಳೆಯನ್ನು ಕೊಯ್ಯುವುದಕ್ಕಾಗಿ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಬೇರೆಯವರು ದುಡಿದರು, ಆದರೆ ಅವರ ದುಡಿಮೆಯಿಂದ ನೀವು ಲಾಭವನ್ನು ಪಡೆಯುತ್ತೀರಿ” ಎಂದು ಹೇಳಿದನು.
IRVKN   ನೀವು ಪ್ರಯಾಸ ಪಡದಂಥ ಬೆಳೆಯನ್ನು ಕೊಯ್ಯುವುದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು, ಬೇರೊಬ್ಬರು ಪ್ರಯಾಸಪಟ್ಟರು, ನೀವು ಅವರ ಕಷ್ಟದಲ್ಲಿ ಸೇರಿದ್ದೀರಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us