Bible Versions
Bible Books

John 4:45 (AKJV) American King James Version

Versions

KNV   ಗಲಿಲಾಯ ದವರು ಯೆರೂಸಲೇಮಿನ ಹಬ್ಬಕ್ಕೆ ಹೋದಾಗ ಆತನು ಅಲ್ಲಿ ಮಾಡಿದವುಗಳನ್ನೆಲ್ಲಾ ಅವರು ನೋಡಿ ದ್ದರಿಂದ ಆತನು ಗಲಿಲಾಯಕ್ಕೆ ಬಂದಾಗ ಆತನನ್ನು ಸ್ವೀಕರಿಸಿದರು.
ERVKN   ಆತನು ಗಲಿಲಾಯವನ್ನು ತಲುಪಿದಾಗ, ಅಲ್ಲಿಯ ಜನರು ಆತನನ್ನು ಸ್ವಾಗತಿಸಿದರು. ಜನರು ಪಸ್ಕಹಬ್ಬಕ್ಕಾಗಿ ಜೆರುಸಲೇಮಿಗೆ ಹೋಗಿದ್ದಾಗ ಹಬ್ಬದ ಸಮಯದಲ್ಲಿ ಆತನು ಮಾಡಿದ ಕಾರ್ಯಗಳನ್ನೆಲ್ಲಾ ನೋಡಿದ್ದರು.
IRVKN   ಆತನು ಗಲಿಲಾಯವನ್ನು ತಲುಪಿದಾಗ ಗಲಿಲಾಯದವರು ಆತನನ್ನು ಸ್ವಾಗತಿಸಿದರು. ಯೆರೂಸಲೇಮಿನ ಪಸ್ಕಹಬ್ಬದ ಸಮಯದಲ್ಲಿ ಆತನು ಅಲ್ಲಿ ಮಾಡಿದ್ದನ್ನೆಲ್ಲಾ ಅವರು ನೋಡಿದ್ದರು, ಏಕೆಂದರೆ, ಅವರೂ ಹಬ್ಬಕ್ಕೆ ಹೋಗಿದ್ದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us