Bible Versions
Bible Books

John 4:51 (AKJV) American King James Version

Versions

KNV   ಹೀಗೆ ಅವನು ಹೋಗುತ್ತಿರುವಾಗ ಅವನ ಸೇವಕರು ಅವ ನನ್ನು ಸಂಧಿಸಿ--ನಿನ್ನ ಮಗನು ಬದುಕಿದನು ಎಂದು ಅವನಿಗೆ ಹೇಳಿದರು.
ERVKN   ಅವನು ಮನೆಗೆ ಹೋಗುತ್ತಿರುವಾಗ ಅವನ ಸೇವಕರುಗಳು ಬಂದು ಅವನನ್ನು ಭೇಟಿಯಾಗಿ, “ನಿನ್ನ ಮಗನು ಗುಣಹೊಂದಿದನು” ಎಂದು ತಿಳಿಸಿದರು.
IRVKN   ಅವನು ಇನ್ನೂ ಘಟ್ಟಾ ಇಳಿದು ಹೋಗುತ್ತಿರುವಾಗಲೇ ಅವನ ಆಳುಗಳು ಅವನೆದುರಿಗೆ ಬಂದು ಅವನ ಮಗನು ಬದುಕಿರುವುದಾಗಿ ಅವನಿಗೆ ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us