Bible Versions
Bible Books

John 4:6 (AKJV) American King James Version

Versions

KNV   ಅಲ್ಲಿ ಯಾಕೋಬನ ಬಾವಿ ಇತ್ತು; ಯೇಸು ಪ್ರಯಾಣದಿಂದ ಆಯಾಸಗೊಂಡಿರಲಾಗಿ ಬಾವಿಯ ಬಳಿಯಲ್ಲಿ ಹಾಗೆಯೇ ಕೂತುಕೊಂಡನು. ಆಗ ಸುಮಾರು ಆರನೇ ತಾಸಾಗಿತ್ತು. (ಅಂದರೆ ಮಧ್ಯಾಹ್ನ ಹನ್ನೆರಡು ಗಂಟೆಯಾ ಗಿತ್ತು).
ERVKN   ಯಾಕೋಬನ ಬಾವಿಯು ಅಲ್ಲಿತ್ತು. ಯೇಸು ತನ್ನ ದೀರ್ಘ ಪ್ರಯಾಣದಿಂದ ಆಯಾಸಗೊಂಡಿದ್ದನು. ಆದ್ದರಿಂದ ಆತನು ಬಾವಿಯ ಬಳಿ ಕುಳಿತುಕೊಂಡನು. ಆಗ ಸುಮಾರು ಮಧ್ಯಾಹ್ನದ ಸಮಯವಾಗಿತ್ತು.
IRVKN   ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮೂಲ: ಆರು ತಾಸಾಗಿತ್ತು. ಮಧ್ಯಾಹ್ನವಾಗಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us